Bible Versions
Bible Books

2 Samuel 17:16 (AKJV) American King James Version

Versions

KNV   ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
ERVKN   ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು.
IRVKN   ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us