Versions
KNV ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
ERVKN ಅಬ್ಷಾಲೋಮನ ಸೈನಿಕರು ಹೋದ ಮೇಲೆ ಯೋನಾತಾನ್ ಮತ್ತು ಅಹೀಮಾಚರು ಬಾವಿಯಿಂದ ಮೇಲಕ್ಕೆ ಬಂದರು. ಅವರು ಅರಸನಾದ ದಾವೀದನ ಬಳಿಗೆ ಹೋಗಿ, “ಬೇಗ, ನದಿಯನ್ನು ದಾಟಿಹೋಗು. ಅಹೀತೋಫೆಲನು ನಿನ್ನ ವಿರುದ್ಧವಾಗಿ ಈ ಸಂಗತಿಗಳನ್ನು ಹೇಳಿದ್ದಾನೆ” ಎಂದರು.
IRVKN ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.