Versions
KNV ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
ERVKN ನಾನು ಅಬ್ಷಾಲೋಮನನ್ನು ಕೊಂದಿದ್ದರೆ ಸ್ವತಃ ರಾಜನೇ ಕಂಡು ಹಿಡಿಯುತ್ತಿದ್ದನು. ನೀನೇ ನನ್ನನ್ನು ದಂಡಿಸುತ್ತಿದ್ದೆ” ಎಂದು ಹೇಳಿದನು.
IRVKN ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.