Bible Versions
Bible Books

2 Samuel 18:21 (AKJV) American King James Version

Versions

KNV   ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
ERVKN   ಆಗ ಯೋವಾಬನು ಇಥಿಯೋಪ್ಯನಾದ ಒಬ್ಬನಿಗೆ, “ಹೋಗು, ನೀನು ನೋಡಿದ ಸಂಗತಿಗಳನ್ನು ರಾಜನಿಗೆ ತಿಳಿಸು” ಎಂದು ಹೇಳಿದನು. ಇಥಿಯೋಪ್ಯನು ಯೋವಾಬನಿಗೆ ಸಾಷ್ಟಾಂಗ ನಮಸ್ಕಾರಮಾಡಿ ದಾವೀದನಿಗೆ ಹೇಳಲು ಓಡಿಹೋದನು.
IRVKN   ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us