Bible Versions
Bible Books

2 Samuel 18:24 (AKJV) American King James Version

Versions

KNV   ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
ERVKN   ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.
IRVKN   ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us