Bible Versions
Bible Books

2 Samuel 19:13 (AKJV) American King James Version

Versions

KNV   ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
ERVKN   ಅಲ್ಲದೆ ಅಮಾಸನಿಗೆ, “ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.
IRVKN   ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us