Bible Versions
Bible Books

2 Samuel 19:14 (AKJV) American King James Version

Versions

KNV   ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
ERVKN   ದಾವೀದನ ಮಾತುಗಳು ಯೆಹೂದದ ಜನರೆಲ್ಲರ ಹೃದಯಗಳಿಗೆ ತಾಕಿದವು, ಅವರೆಲ್ಲರೂ ಒಂದೇ ಮನಸ್ಸಿನಿಂದ ಒಪ್ಪಿಕೊಂಡರು. ಯೆಹೂದದ ಜನರು ರಾಜನಿಗೆ, “ನೀನು ನಿನ್ನ ಸೇವಕರೆಲ್ಲರೊಡನೆ ಹಿಂದಿರುಗಿ ಬಾ” ಎಂಬ ಸಂದೇಶವೊಂದನ್ನು ಕಳುಹಿಸಿದರು.
IRVKN   ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us