Bible Versions
Bible Books

2 Samuel 19:22 (AKJV) American King James Version

Versions

KNV   ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
ERVKN   ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು.
IRVKN   ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us