Bible Versions
Bible Books

2 Samuel 19:25 (AKJV) American King James Version

Versions

KNV   ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
ERVKN   ಮೆಫೀಬೋಶೆತನು ರಾಜನನ್ನು ನೋಡಲು ಜೆರುಸಲೇಮಿನಿಂದ ಬಂದನು. ರಾಜನು ಅವನಿಗೆ, “ಮೆಫೀಬೋಶೆತನೇ, ನಾನು ಜೆರುಸಲೇಮಿನಿಂದ ಓಡಿಹೋದಾಗ ನೀನು ನನ್ನೊಡನೆ ಏಕೆ ಬರಲಿಲ್ಲ?” ಎಂದು ಕೇಳಿದನು.
IRVKN   ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us