Bible Versions
Bible Books

2 Samuel 19:37 (AKJV) American King James Version

Versions

KNV   ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
ERVKN   ಆದರೆ ದಯವಿಟ್ಟು ನನ್ನನ್ನು ಹಿಂದಿರುಗಲು ಬಿಡು. ನಂತರ ನಾನು ನನ್ನ ಸ್ವಂತ ಸ್ಥಳದಲ್ಲಿ ಸಾಯುತ್ತೇನೆ. ನನ್ನ ತಂದೆತಾಯಿಗಳನ್ನು ಸಮಾಧಿ ಮಾಡಿದ ಸ್ಮಶಾನದಲ್ಲಿಯೇ ನನ್ನನ್ನು ಸಮಾಧಿ ಮಾಡಲಿ. ಆದರೆ ನನ್ನ ಒಡೆಯನಾದ ರಾಜನೇ, ಇಲ್ಲಿರುವ ಕಿಮ್ಹಾಮನು ನಿನ್ನ ಸೇವಕನಾಗಿರುತ್ತಾನೆ; ಅವನು ನಿನ್ನೊಂದಿಗೆ ಬರುತ್ತಾನೆ. ನಿನಗೆ ಇಷ್ಟಬಂದಂತೆ ಅವನಿಗೆ ಮಾಡು” ಎಂದು ಹೇಳಿದನು.
IRVKN   ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us