Bible Versions
Bible Books

2 Samuel 19:4 (AKJV) American King James Version

Versions

KNV   ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
ERVKN   ರಾಜನು ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ರಾಜನು, “ನನ್ನ ಮಗನೇ, ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ” ಎಂದು ಗಟ್ಟಿಯಾಗಿ ಅಳುತ್ತಿದ್ದನು.
IRVKN   ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us