Bible Versions
Bible Books

2 Samuel 19:43 (AKJV) American King James Version

Versions

KNV   ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
ERVKN   ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದುದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.
IRVKN   ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us