Versions
KNV ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
ERVKN This verse may not be a part of this translation
IRVKN ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು. PS