Bible Versions
Bible Books

2 Samuel 1:22 (AKJV) American King James Version

Versions

KNV   ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
ERVKN   ಯೋನಾತಾನನ ಬಿಲ್ಲು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಸೌಲನ ಖಡ್ಗವು ತನ್ನ ಪಾಲಿನ ಶತ್ರುಗಳನ್ನು ಸಂಹರಿಸಿತು. ಈಗ ಸತ್ತುಬಿದ್ದಿರುವ ಸೈನಿಕರ ರಕ್ತವನ್ನು ಅವರ ಆಯುಧಗಳು ಚಿಮ್ಮಿಸಿದವು. ಅವರ ಆಯುಧಗಳು ಬಲಿಷ್ಠರ ಕೊಬ್ಬನ್ನು ಕತ್ತರಿಸಿ ಹಾಕಿದವು.
IRVKN   ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us