Versions
KNV ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
ERVKN ಆ ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು.
IRVKN ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.