Versions
KNV ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
ERVKN ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶ ಮಾಡುವುದು ಸರಿಯೋ?” ಎಂದು ಕೇಳಿದಳು.
IRVKN ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು. PEPS