Versions
KNV ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
ERVKN ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು.
IRVKN ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.