Bible Versions
Bible Books

2 Samuel 21:16 (AKJV) American King James Version

Versions

KNV   ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
ERVKN   ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.
IRVKN   ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us