Bible Versions
Bible Books

2 Samuel 21:6 (AKJV) American King James Version

Versions

KNV   ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
ERVKN   ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.
IRVKN   ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us