Versions
KNV ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
ERVKN ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದುದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.
IRVKN ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು. PEPS