Versions
KNV ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
ERVKN ಮೂರನೆಯವನು, ಹರಾರ್ಯನಾದ ಅಗೇಯನ ಮಗನಾದ ಶಮ್ಮ. ಫಿಲಿಷ್ಟಿಯರು ದೊಡ್ಡಗುಂಪಾಗಿ ಬಂದು ಅಲಸಂದಿಯ ಹೊಲದಲ್ಲಿ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿಹೋದರು.
IRVKN ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.