Versions
KNV ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
ERVKN ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.
IRVKN ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,