Versions
KNV ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
ERVKN ಆ ಸಮಯದಲ್ಲಿ ದಾವೀದನು ಕೋಟೆಯಲ್ಲಿದ್ದನು. ಫಿಲಿಷ್ಟಿಯ ಸೈನಿಕರಲ್ಲಿ ಕೆಲವರು ಬೇತ್ಲೆಹೇಮಿನಲ್ಲಿದ್ದರು.
IRVKN ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.