Versions
KNV ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ERVKN ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.
IRVKN ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ?
ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ?
ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ.
ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?