Versions
KNV ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
ERVKN ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು.
IRVKN ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,