Versions
KNV ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
ERVKN ಆದರೆ ರಾಜನಾದ ದಾವೀದನು ಯೋವಾಬನಿಗೆ ಮತ್ತು ಸೈನ್ಯದ ಸೇನಾಪತಿಗಳಿಗೆ ಜನರನ್ನು ಲೆಕ್ಕಹಾಕಲು ಆಜ್ಞಾಪಿಸಿದನು. ಆದುದರಿಂದ ಯೋವಾಬನು ಸೈನ್ಯದ ಸೇನಾಪತಿಗಳೊಡನೆ ಇಸ್ರೇಲಿನ ಜನರನ್ನು ಲೆಕ್ಕಹಾಕಲು ಹೊರಟನು.
IRVKN ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.