Versions
KNV ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
ERVKN ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.
IRVKN ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.