Bible Versions
Bible Books

2 Samuel 2:4 (AKJV) American King James Version

Versions

KNV   ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
ERVKN   ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.
IRVKN   ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us