Versions
KNV ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ERVKN ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.
IRVKN ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’ ” ಅಂದರು.