Bible Versions
Bible Books

2 Samuel 5:23 (AKJV) American King James Version

Versions

KNV   ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
ERVKN   ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.
IRVKN   ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us