Bible Versions
Bible Books

2 Samuel 5:5 (AKJV) American King James Version

Versions

KNV   ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
ERVKN   ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.
IRVKN   ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us