Bible Versions
Bible Books

2 Samuel 6:13 (AKJV) American King James Version

Versions

KNV   ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
ERVKN   ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.
IRVKN   ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us