Bible Versions
Bible Books

2 Samuel 6:19 (AKJV) American King James Version

Versions

KNV   ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
ERVKN   ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ಮನೆಗಳಿಗೆ ಹೋದರು.
IRVKN   ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us