Bible Versions
Bible Books

2 Samuel 6:20 (AKJV) American King James Version

Versions

KNV   ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಹೊತ್ತು ಎಷ್ಟು ಘನಪಟ್ಟನು ಅಂದಳು.
ERVKN   ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.
IRVKN   ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us