Bible Versions
Bible Books

2 Samuel 6:7 (AKJV) American King James Version

Versions

KNV   ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ERVKN   ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.
IRVKN   ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us