Versions
KNV ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
ERVKN ಅಂದು ದಾವೀದನು ಯೆಹೋವನಿಗೆ ಭಯಪಟ್ಟು, “ದೇವರ ಪವಿತ್ರ ಪೆಟ್ಟಿಗೆಯನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದು ಕೇಳಿದನು.
IRVKN ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,