Bible Versions
Bible Books

2 Timothy 1:12 (AKJV) American King James Version

Versions

KNV   ಇದರ ನಿಮಿತ್ತದಿಂದಲೇ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ERVKN   ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.
IRVKN   § 2 ತಿಮೊ. 2:9 ಅದರ ನಿಮಿತ್ತದಿಂದಲೇ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. * 1 ಪೇತ್ರ 4:19 ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ನಾನು ಆತನ ಆತನು 2 ತಿಮೊ. 1:18; 4:8; 1 ಕೊರಿ 3:13 ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us