Bible Versions
Bible Books

2 Timothy 1:13 (AKJV) American King James Version

Versions

KNV   ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
ERVKN   ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.
IRVKN   ನೀನು § 1 ತಿಮೊ. 1:14 ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ * 1 ತಿಮೊ. 1:10 ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us