Bible Versions
Bible Books

2 Timothy 2:21 (AKJV) American King James Version

Versions

KNV   ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
ERVKN   ಹೀಗಿರಲಾಗಿ ಒಬ್ಬನು ತನ್ನ ದುಷ್ಟಕಾರ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.
IRVKN   § ಜ್ಞಾ. 25:4; ಯೆಶಾ 52:11 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, * 2 ತಿಮೊ. 3:17; ತೀತ 3:1 ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us