Bible Versions
Bible Books

3 John 1:3 (AKJV) American King James Version

Versions

KNV   ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
ERVKN   ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು.
IRVKN   ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, 2 ಯೋಹಾ 4: ನಾನು ಬಹಳ ಸಂತೋಷಪಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us