Bible Versions
Bible Books

Colossians 4:3 (AKJV) American King James Version

Versions

KNV   ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
ERVKN   ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.
IRVKN   ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಸುರ್ವಾತೆಯ ನಿಮಿತ್ತವೇ ಕೊಲೊ 4:18; ಎಫೆ 6:20; ಫಿಲಿ. 1:7 ನಾನು ಸೆರೆಯಲ್ಲಿದ್ದೇನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us