Bible Versions
Bible Books

Deuteronomy 30:20 (AKJV) American King James Version

Versions

KNV   ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
ERVKN   ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”
IRVKN   ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us