Versions
KNV ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ERVKN ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.
IRVKN “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು. PEPS