Versions
KNV ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ .
ERVKN ಯಾವ ಪ್ರವಾದಿಯೂ ಮೋಶೆ ಮಾಡಿದ ಸೂಚಕಕಾರ್ಯಗಳನ್ನು ಮಾಡಲಿಲ್ಲ. ಇಸ್ರೇಲಿನ ಎಲ್ಲಾ ಜನರು ಮೋಶೆ ಮಾಡಿದ್ದನ್ನು ನೋಡಿದ್ದರು.
IRVKN ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. PE