Versions
KNV ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ERVKN ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
IRVKN {ಕ್ರಿಸ್ತನ ದೇಹದಲ್ಲಿನ ಐಕ್ಯತೆ} PS ನೀವು ದೇವರಿಂದ * ರೋಮಾ. 8:28: ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ † ಕೊಲೊ 2:6; 1 ಥೆಸ. 2:12; ಫಿಲಿ. 1:27: ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ‡ ಎಫೆ 3:1: ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.