Bible Versions
Bible Books

Ephesians 5:31 (AKJV) American King James Version

Versions

KNV   ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
ERVKN   ಪವಿತ್ರ ಗ್ರಂಥವು ಹೇಳುವಂತೆ, “ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಮತ್ತು ಅವರಿಬ್ಬರು ಒಂದೇ ದೇಹವಾಗುವರು.”
IRVKN   “ಈ ಕಾರಣದಿಂದ ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16: ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us