Versions
KNV ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.
ERVKN ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.
IRVKN ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.