Versions
KNV ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
ERVKN ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.
IRVKN {ಮೊರ್ದೆಕೈಯ ಹಿರಿಮೆ} PS ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.