Versions
KNV ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
ERVKN ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.
IRVKN ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,