Versions
KNV ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
ERVKN ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.
IRVKN {ಸೀನಾಯಿ ಬೆಟ್ಟವನ್ನು ಬಿಟ್ಟುಹೋಗಬೇಕೆಂಬ ಆಜ್ಞೆ} PS ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.